ಮಹದೆಶ್ವರ ಬೆಟ್ಟ: ತೊಕೆರೆ ಗ್ರಾಮದ ದೇವಣ್ಣ ಅಲಿಯಾಸ್ ಕರಿಯಪ್ಪ ಮನೆಯ ಹಿಂಭಾಗದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದು, ಮಹದೇಶ್ವರ ಬೆಟ್ಟ ಪೋಲೀಸ್ ಇನ್‌ಸ್ಪೆಕ್ಟರ್ ನಂಜುಂಡಸ್ವಾಮಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
2. 6 ಕೆಜಿ ಹಸಿಗಾಂಜಾ ಗಿಡಗಳನ್ನು ವಶಪಡಿಸಲಾಗಿದೆ. ಹೆಡ್‌ಕಾನ್‌ಸ್ಟೆಬಲ್‌ಗಳಾದ ಅಣ್ಣಾದೊರೆ, ಅಕ್ರಮ್ ಪಾಷಾ, ಮುತ್ತುರಾಜ್, ಕಾನ್‌ಸ್ಟೆಬಲ್ ವಿನೋದ್ ಕುಮಾರ್, ಅರಣ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.