ADVERTISEMENT

ಕೋವಿಡ್‌: 20 ಸಕ್ರಿಯ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2021, 1:53 IST
Last Updated 11 ಅಕ್ಟೋಬರ್ 2021, 1:53 IST

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ ಎರಡು ಮಂದಿ ಕೋವಿಡ್‌ ಇರುವುದು ಖಚಿತವಾಗಿದೆ. ಐವರು ಗುಣಮುಖರಾಗಿದ್ದಾರೆ.

ತುರ್ತು ನಿಗಾ ಘಟಕದಲ್ಲಿ ಯಾರೂ ಇಲ್ಲ. ಹೋಂ ಐಸೊಲೇಷನ್‌ನಲ್ಲಿ 11 ಮಂದಿ ಇದ್ದಾರೆ.

ಭಾನುವಾರ 1,480 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,478 ವರದಿಗಳು ನೆಗೆಟಿವ್‌ ಬಂದಿವೆ. ಚಾಮರಾಜನಗರ ತಾಲ್ಲೂಕಿನ ಇಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.