ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 1,324 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ ತಲಾ ಒಬ್ಬರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಒಬ್ಬರು ಗುಣಮುಖರಾಗಿದ್ದಾರೆ.
ಸೋಂಕಿತರ ಸಂಖ್ಯೆ 21ಕ್ಕೆ ಏರಿದೆ. ಈ ಪೈಕಿ 13 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 32,606 ಪ್ರಕರಣಗಳು ವರದಿಯಾಗಿವೆ. 32,041 ಮಂದಿ ಗುಣಮುಖರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.