
ಪ್ರಜಾವಾಣಿ ವಾರ್ತೆ
ಚಾಮರಾಜನಗರ: ಮಾನವ ವನ್ಯಜೀವಿ ಸಂಘರ್ಷಕ್ಕೆ ಸಂಬಂಧಿಸಿದ ಮೂರು ರಾಜ್ಯಗಳ ಅರಣ್ಯ ಇಲಾಖೆಗಳ ಸಮನ್ವಯ ಸಮಿತಿ ಸಭೆ ಬಂಡೀಪುರದಲ್ಲಿ ಆರಂಭವಾಗಿದೆ.
ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ, ಕೇರಳ ಅರಣ್ಯ ಸಚಿವ ಶಶೀಂದ್ರನ್, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.