ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 120 ಕೋವಿಡ್ ಪ್ರಕರಣಗಳು ವರದಿಯಾದರೆ, ಕೋವಿಡ್ ಆಸ್ಪತ್ರೆಯಿಂದ 129 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಈವರೆಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9,194ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 1,32,091 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,22,897 ಜನರ ವರದಿಗಳು ನೆಗೆಟಿವ್ ಬಂದಿವೆ.
ಸೋಂಕಿತರ ಪೈಕಿ ಈವರೆಗೆ 98 ಮಂದಿ ಮೃತಪಟ್ಟರೆ, 8,023 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ 1,073 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ ಪ್ರಕರಣಗಳ ವಿವರ
ತಾಲ್ಲೂಕು;ಅಕ್ಟೋಬರ್ 14;ಒಟ್ಟು;ಬಿಡುಗಡೆ;ಒಟ್ಟು ಬಿಡುಗಡೆ;ಸಕ್ರಿಯ ಪ್ರಕರಣ;ಸಾವು
ಚಿಕ್ಕಬಳ್ಳಾಪುರ;38;2,914;67;2,631;244;39
ಬಾಗೇಪಲ್ಲಿ;0;1,219;12;1,002;208;9
ಚಿಂತಾಮಣಿ;15;1,534;13;1,353;157;24
ಗೌರಿಬಿದನೂರು;55;2,057;14;1,763;276;18
ಗುಡಿಬಂಡೆ;4;451;8;390;59;2
ಶಿಡ್ಲಘಟ್ಟ;8;1,019;15;884;129;6
ಒಟ್ಟು;120;9,194;129;8,023;1,073;98
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.