ADVERTISEMENT

ದತ್ತು ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 3:00 IST
Last Updated 24 ನವೆಂಬರ್ 2020, 3:00 IST

ಚಿಕ್ಕಬಳ್ಳಾಪುರ: ಈ ವರ್ಷದ ನವೆಂಬರ್ ತಿಂಗಳನ್ನು ಅಂತರರಾಷ್ಟ್ರೀಯ ದತ್ತು ಮಾಸಾ ಚರಣೆಯನ್ನಾಗಿ ಆಚರಿಸಲಾಗುತ್ತಿದೆ.

ಈ ಪ್ರಯುಕ್ತ ಮಕ್ಕಳನ್ನು ಕಾನೂನುಬದ್ಧವಾಗಿ ದತ್ತು ಪಡೆಯುವ ಕುರಿತಂತೆ ಬಾಲನ್ಯಾಯ ಕಾಯ್ದೆ 2015 ಮತ್ತು ಕೇಂದ್ರ ಸರ್ಕಾರದ ದತ್ತು ಮಾರ್ಗಸೂಚಿ 2017ರಲ್ಲಿರುವ ಅವಕಾಶಗಳಡಿ ದತ್ತು ಪ್ರಕ್ರಿಯೆ ಪೋಷಕತ್ವ ಇವುಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವು ನ. 27 ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಚೇರಿಯಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT