ADVERTISEMENT

ವಿದ್ಯುತ್ ಗ್ರಾಹಕರ ಸಂವಾದ ಸಭೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2025, 11:19 IST
Last Updated 14 ಆಗಸ್ಟ್ 2025, 11:19 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಪ್ರಜಾವಾಣಿ ಚಿತ್ರ

ಶಿಡ್ಲಘಟ್ಟ: ಆಗಸ್ಟ್ 16ರ ಶನಿವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಗರದ ಬೆಸ್ಕಾಂ ಕಚೇರಿ ಸಭಾಂಗಣದಲ್ಲಿ ಗ್ರಾಹಕರ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತಾ ಸಭೆ ಹಮ್ಮಿಕೊಳ್ಳಲಾಗಿದೆ.

ADVERTISEMENT

ರೈತರು, ವಿದ್ಯುತ್ ಗ್ರಾಹಕರು, ಜನಪ್ರತಿನಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ವಿದ್ಯುತ್ ಪೂರೈಕೆ, ಇನ್ನಿತರೆ ವಿಚಾರಗಳ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ಸಹಾಯಕ ಕಾರ್ಯನಿವಾರ್ಹಕ ಎಂಜಿನಿಯರ್ ಬಿ.ಪ್ರಭು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.