ADVERTISEMENT

ಸಚಿವ ಸಂಪುಟ ಸಭೆ: ನಂದಿಗಿರಿಧಾಮ, ಸ್ಕಂದಗಿರಿಗೆ ಪ್ರವೇಶ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 2 ಜುಲೈ 2025, 4:08 IST
Last Updated 2 ಜುಲೈ 2025, 4:08 IST
ನಂದಿಗಿರಿಧಾಮ
ನಂದಿಗಿರಿಧಾಮ   

ಚಿಕ್ಕಬಳ್ಳಾಪುರ: ಸಚಿವ ಸಂಪುಟ ಸಭೆ ನಡೆಯುವ ಹಿನ್ನೆಲೆಯಲ್ಲಿ ನಂದಿಗಿರಿಧಾಮ ಮತ್ತು ಪ್ರಸಿದ್ದ ಚಾರಣತಾಣ ಸ್ಕಂದಗಿರಿಗೆ ಜು.3ರ ಮಧ್ಯಾಹ್ನ 2ರವರೆಗೆ ಪ್ರವಾಸಿಗರು ಹಾಗೂ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಅವಧಿಯಲ್ಲಿ ಗಿರಿಧಾಮದಲ್ಲಿನ ವಸತಿ ನಿಲಯದ ಕೊಠಡಿಗಳನ್ನು ಕಾಯ್ದಿರಿಸುವಿಕೆಯನ್ನೂ ನಿಷೇಧಿಸಲಾಗಿದೆ.

ಭೋಗನಂದೀಶ್ವರ ದೇಗುಲ

ADVERTISEMENT

ನದಿ ಗ್ರಾಮದ ಭೋಗನಂದೀಶ್ವರ ದೇಗುಲಕ್ಕೆ ಬುಧವಾರ ಮಧ್ಯಾಹ್ನ 2ರವರೆಗೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.