ADVERTISEMENT

ಚಿಕ್ಕಬಳ್ಳಾಪುರ: ನೂತನ ಸಿಇಒ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2019, 11:39 IST
Last Updated 9 ಆಗಸ್ಟ್ 2019, 11:39 IST
ಬಿ.ಫೌಜಿಯಾ ತರನ್ನುಮ್
ಬಿ.ಫೌಜಿಯಾ ತರನ್ನುಮ್   

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಬಿ.ಫೌಜಿಯಾ ತರನ್ನುಮ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಫೌಜಿಯಾ ಅವರು ಈ ಹಿಂದೆ ಕಲ್ಬುರ್ಗಿ ನಗರ ಪಾಲಿಕೆ ಆಯುಕ್ತರಾಗಿದ್ದರು. ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಗುರುದತ್ ಹೆಗಡೆ ಅವರಿಗೆ ಈವರೆಗೆ ಸರ್ಕಾರ ಬೇರೆ ಹುದ್ದೆ ತೋರಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT