
ಪ್ರಜಾವಾಣಿ ವಾರ್ತೆರಾಜೀವ್ ಗೌಡ
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಮೊಬೈಲ್ ಕರೆ ಮಾಡಿ ಧಮ್ಕಿ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಗೆ ಜಾಮೀನು ಮಂಜೂರಾಗಿದೆ.
ಶಿಡ್ಲಘಟ್ಟ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಜ. 28ರಂದು ಜಾಮೀನು ಅರ್ಜಿಯ ವಿಚಾರಣೆ ನಡೆದಿತ್ತು. 30ರಂದು ಆದೇಶ ಪ್ರಕಟಿಸುವುದಾಗಿ ನ್ಯಾಯಾಲಯವು ತಿಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.