ADVERTISEMENT

ಕೋವಿಡ್ ಸೋಂಕಿತರ ಸಂಖ್ಯೆ 6,148ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 13:51 IST
Last Updated 16 ಸೆಪ್ಟೆಂಬರ್ 2020, 13:51 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 127 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಕೋವಿಡ್ ಸೋಂಕಿತರ ಸಂಖ್ಯೆ 6,148ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಬುಧವಾರದವರೆಗೆ 97,060 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 90,912 ಜನರ ವರದಿಗಳು ನೆಗೆಟಿವ್ ಬಂದಿವೆ. 76 ಮಂದಿ ಮೃತಪಟ್ಟರೆ, 5,154 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಬುಧವಾರ 160 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರು. ಪ್ರಸ್ತುತ ಕೋವಿಡ್‌ ಆಸ್ಪತ್ರೆಯಲ್ಲಿ 918 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಪಟ್ಟಿ..

ADVERTISEMENT

ಜಿಲ್ಲೆಯಲ್ಲಿ ತಾಲ್ಲೂಕುವಾರು ಕೋವಿಡ್‌ ಪ್ರಕರಣಗಳ ವಿವರ

ತಾಲ್ಲೂಕು;ಸೆಪ್ಟೆಂಬರ್ 16;ಒಟ್ಟು;ಬಿಡುಗಡೆ;ಒಟ್ಟು ಬಿಡುಗಡೆ;ಸಕ್ರಿಯ ಪ್ರಕರಣ;ಸಾವು

ಚಿಕ್ಕಬಳ್ಳಾಪುರ;‌37;1,988;28;1,720;241;26

ಬಾಗೇಪಲ್ಲಿ;‌13;850;19;667;176;8

ಚಿಂತಾಮಣಿ;‌22;1,024;55;901;103;20

ಗೌರಿಬಿದನೂರು;‌43;1,361;26;1,089;257;15

ಗುಡಿಬಂಡೆ;‌6;272;8;240;31;1

ಶಿಡ್ಲಘಟ್ಟ;‌6;653;24;537;110;6

ಒಟ್ಟು;‌127;6,148;160;5,154;918;76

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.