ಗೌರಿಬಿದನೂರು: ಮನೆ ಬೀಗ ಹಾಕಿಕೊಂಡು ಊರಿಗೆ ಹೋಗಿದ್ದಾಗ ಮನೆ ಬೀಗ ಒಡೆದು ಕಳ್ಳತನ ಮಾಡಿರುವ ಘಟನೆ ನಗರದ ಬಿ.ಎಚ್ ರಸ್ತೆಯಲ್ಲಿ ಮಂಗಳವಾರ ನಡೆದಿದೆ.
ಸೆ. 9ರಂದು ಊರಿಗೆ ಹೋಗಿದ್ದೆವು. ಈ ವೇಳೆ ಕಳ್ಳರು ಬ್ರಾಸ್‌ಲೈಟ್ 10 ಗ್ರಾಂ, 3 ಹ್ಯಾಂಗೀಸ್, 2 ಕತ್ತಿನ ಚೈನ್, ಉಂಗುರಗಳು, ₹15,000 ಕಳ್ಳತನ ಮಾಡಿದ್ದಾರೆ ಎಂದು ಮನೆ ಮಾಲೀಕ ದೂರು ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.