ADVERTISEMENT

ಶಿಡ್ಲಘಟ್ಟ: ಗುರುಪೂರ್ಣಿಮೆ ಆಚರಣೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 4:12 IST
Last Updated 25 ಜುಲೈ 2021, 4:12 IST
ಗುರುಪೂರ್ಣಿಮೆ ಅಂಗವಾಗಿ ಶಿಡ್ಲಘಟ್ಟ ಸಾಯಿನಾಥ ಜ್ಞಾನಮಂದಿರದಲ್ಲಿ ಹೋಮ ನಡೆಸಲಾಯಿತು. ತಾಲ್ಲೂಕಿನ ಮಳ್ಳೂರಿನ ಸಮೀಪದ ಭಟ್ರೇನಹಳ್ಳಿಯ ಸಾಯಿನಾಥ ಜ್ಞಾನಮಂದಿರದಲ್ಲಿ ಸಾಯಿಬಾಬಾಗೆ ಮುಂಜಾನೆ ಕಾಕಡಾರತಿ ಮಾಡಲಾಯಿತು. ಸಂಜೆ ಘಂಟಸಾಲ ಗಾನ ಕಲಾ ವೃಂದದವರಿಂದ ಭಕ್ತಿಗೀತೆ ಕಾರ್ಯಕ್ರಮ ನಡೆಯಿತು

ಶಿಡ್ಲಘಟ್ಟ: ಗುರುಪೂರ್ಣಿಮೆ ಅಂಗವಾಗಿ ಶನಿವಾರ ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸಲಾಯಿತು.

ತಾಲ್ಲೂಕಿನ ಮಳ್ಳೂರಿನ ಸಮೀಪದ ಭಟ್ರೇನಹಳ್ಳಿಯ ಸಾಯಿನಾಥ ಜ್ಞಾನಮಂದಿರದಲ್ಲಿ ಸಾಯಿಬಾಬಾಗೆ ಮುಂಜಾನೆ ಕಾಕಡಾರತಿ ಮಾಡಲಾಯಿತು. ಸುದರ್ಶನ ಹೋಮ, ಲಕ್ಷ್ಮೀನರಸಿಂಹಸ್ವಾಮಿ ಹೋಮ, ಸಾಯಿ ಹೋಮ, ಧನ್ವಂತರಿ ಹೋಮ ಮತ್ತು ಸತ್ಯನಾರಾಯಣ ಪೂಜೆ ನಡೆಸಲಾಯಿತು.

ಸಂಜೆ ಘಂಟಸಾಲ ಗಾನ ಕಲಾ ವೃಂದದವರಿಂದ ಭಕ್ತಿಗೀತೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.