ADVERTISEMENT

PHOTOS | ಚಿಕ್ಕಬಳ್ಳಾಪುರ ಜಿಲ್ಲೆಯ ಹಲವೆಡೆ ಆಲಿಕಲ್ಲು‌ ಮಳೆ: ದ್ರಾಕ್ಷಿ, ತರಕಾರಿ ಬೆಳೆ ಹಾನಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ, ಚಿಂತಾಮಣಿ ಮತ್ತು ಬಾಗೇಪಲ್ಲಿ ತಾಲ್ಲೂಕು ವ್ಯಾಪ್ತಿಯಲ್ಲಿ ಗುರುವಾರ ಸಂಜೆ ಉತ್ತಮ ಮಳೆ ಆಗಿದೆ. ಶಿಡ್ಲಘಟ್ಟ ತಾಲ್ಲೂಕಿನ ಗೌಡನಹಳ್ಳಿ, ಬಶೆಟ್ಟಹಳ್ಳಿ ಮತ್ತು ದೊಡ್ಡಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಸುರಿದ ಆಲಿಕಲ್ಲು ಮಳೆಯಿಂದ ದ್ರಾಕ್ಷಿ ತೋಟಗಳು, ತರಕಾರಿ ಬೆಳೆಗಳು, ಪಾಲಿಹೌಸ್‌ಗಳು ನಾಶವಾಗಿವೆ.

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 2:35 IST
Last Updated 23 ಏಪ್ರಿಲ್ 2021, 2:35 IST
ಶಿಡ್ಲಘಟ್ಟ ತಾಲ್ಲೂಕು ಬಶೆಟ್ಟಹಳ್ಳಿ ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆ ಸುರಿದಿದೆ.
ಶಿಡ್ಲಘಟ್ಟ ತಾಲ್ಲೂಕು ಬಶೆಟ್ಟಹಳ್ಳಿ ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆ ಸುರಿದಿದೆ.   
ಆಲಿಕಲ್ಲು ಮಳೆಯಿಂದಾಗಿ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ.
ಗಾಳಿ ಮಳೆಗೆ ಮನೆಯ ಮೇಲ್ಚಾವಣಿ ಹಾರಿ ಹೋಗಿರುವ ದೃಶ್ಯ
ಆಲಿಕಲ್ಲು ಮಳೆಯಿಂದಾಗಿ ತರಕಾರಿ ಬೆಳೆಗಳಿಗೆ ಹಾನಿಯಾಗಿದೆ.
ಆಲಿಕಲ್ಲು ಮಳೆಯಿಂದಾಗಿ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.