
ಪ್ರಜಾವಾಣಿ ವಾರ್ತೆಬಂಧನ
(ಪ್ರಾತಿನಿಧಿಕ ಚಿತ್ರ)
ಚಿಕ್ಕಬಳ್ಳಾಪುರ: ನಗರದ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಹಾಸ್ಟೆಲ್‌ಗೆ ನುಗ್ಗಿದ ವ್ಯಕ್ತಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಡ್ರೇಪಾಳ್ಯದ ಸುನೀಲ್ ಕುಮಾರ್ (22) ಬಂಧಿತ. ನಡುರಾತ್ರಿ ಹಾಸ್ಟೆಲ್‌ನ ಚಾವಣಿ ಪ್ರವೇಶಿಸುತ್ತಿದ್ದ ಈತ ಅಲ್ಲಿ ಹೆಣ್ಣು ಮಕ್ಕಳ ಉಡುಪುಗಳನ್ನು ಮೂಸುತ್ತಿದ್ದ. ಈ ವಿಡಿಯೊಗಳು ಜಾಲತಾಣಗಳಲ್ಲಿ ಹರಿದಾಡಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.