ADVERTISEMENT

ಉಪ ಚುನಾವಣೆ ನೀತಿ ಸಂಹಿತೆ | ‘ಜನಸ್ಪಂದನ’ ಕಾರ್ಯಕ್ರಮ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2019, 13:57 IST
Last Updated 21 ಸೆಪ್ಟೆಂಬರ್ 2019, 13:57 IST

ಚಿಕ್ಕಬಳ್ಳಾಪುರ: ‘ಪ್ರಜಾವಾಣಿ’–‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳಿಂದ ಬಾಗೇಪಲ್ಲಿ ಪಟ್ಟಣದಲ್ಲಿ ಸೆ.25 (ಬುಧವಾರ) ರಂದು ನಡೆಸಲು ಉದ್ದೇಶಿಸಿದ್ದ ‘ಜನಸ್ಪಂದನ’ ಕಾರ್ಯಕ್ರಮವನ್ನು ಉಪ ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ ಮುಂದೂಡಲಾಗಿದೆ. ನೀತಿ ಸಂಹಿತೆ ಮುಗಿದ ಬಳಿಕ ಕಾರ್ಯಕ್ರಮದ ದಿನಾಂಕ ಮರು ನಿಗದಿ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.