ADVERTISEMENT

ಚಿಕ್ಕಬಳ್ಳಾಪುರ: ರಸ್ತೆ ಅಪಘಾತದಲ್ಲಿ ಪತ್ರಕರ್ತ ಮಾಡಪ್ಪಲ್ಲಿ ನರಸಿಂಹ ಮೂರ್ತಿ ಸಾವು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2025, 2:48 IST
Last Updated 21 ಸೆಪ್ಟೆಂಬರ್ 2025, 2:48 IST
<div class="paragraphs"><p>ನರಸಿಂಹ ಮೂರ್ತಿ</p></div>

ನರಸಿಂಹ ಮೂರ್ತಿ

   

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲ್ಲೂಕಿನ ಪತ್ರಕರ್ತ ಮಾಡಪ್ಪಲ್ಲಿ ನರಸಿಂಹ ಮೂರ್ತಿ ಅಪಘಾತದಿಂದ ಮೃತಪಟ್ಟಿದ್ದಾರೆ.

ಭಾನುವಾರ ಬೆಳಗಿನ ಜಾವ ತಮ್ಮ ಸ್ವಗ್ರಾಮ ಮಾಡಪ್ಪಲ್ಲಿಯಿಂದ ಬಾಗೇಪಲ್ಲಿಗೆ ಬೈಕ್‌ನಲ್ಲಿ ಬರುತ್ತಿದ್ದಾಗ ಪೋತೇಪಲ್ಲಿ ಕ್ರಾಸ್ ಬಳಿ ವಾಹನ ಡಿಕ್ಕಿಯಾಗಿದೆ. ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ADVERTISEMENT

ನರಸಿಂಹಮೂರ್ತಿ ಈ ಹಿಂದೆ ಪ್ರಜಾವಾಣಿಯಲ್ಲಿ ಕೆಲಸ ಮಾಡಿದ್ದರು. ಸದ್ಯ ವಿಜಯ ಕರ್ನಾಟಕ ಬಾಗೇಪಲ್ಲಿ ತಾಲ್ಲೂಕು ವರದಿಗಾರರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.