ADVERTISEMENT

ಡಾ.ಕೆ.ಸುಧಾಕರ್‌ಗೆ ಮತ್ತೆ ಸಚಿವ ಸ್ಥಾನ: ಪರಿಚಯ ಇಲ್ಲಿದೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 9:33 IST
Last Updated 4 ಆಗಸ್ಟ್ 2021, 9:33 IST
ಡಾ.ಕೆ.ಸುಧಾಕರ್‌
ಡಾ.ಕೆ.ಸುಧಾಕರ್‌   

ಡಾ.ಕೆ.ಸುಧಾಕರ್‌ ಪರಿಚಯ

ಕ್ಷೇತ್ರ: ಚಿಕ್ಕಬಳ್ಳಾಪುರ

ವಯಸ್ಸು: 48

ADVERTISEMENT

ಜಾತಿ: ಒಕ್ಕಲಿಗ

ಶಿಕ್ಷಣ: ಎಂಬಿಬಿಎಸ್

ರಾಜಕೀಯ ಅನುಭವ: 3 ಬಾರಿ ಶಾಸಕರಾಗಿ ಆಯ್ಕೆ.

ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರು.

2013, 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸುಧಾಕರ್ ‌ಗೆಲುವು ಸಾಧಿಸಿದರು. ಎಚ್.ಡಿ. ಕುಮಾರ ಸ್ವಾಮಿ ನೇತೃತ್ವದ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿ ಆಗಿದ್ದರು.

ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣರಾದ 17 ಶಾಸಕರಲ್ಲಿ ಸುಧಾಕರ್ ಸಹ ಒಬ್ಬರು. ಬಿಜೆಪಿ ಸೇರ್ಪಡೆಯಾಗಿ 2019ರ ಡಿ.5ರಂದು ನಡೆದ ಉಪಚುನಾವಣೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಿದರು. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಮೊದಲ ಬಾರಿಗೆ ಸಚಿವರಾದರು. ಈಗ ಎರಡನೇ ಬಾರಿ ಸಚಿವರಾಗಿ ಆಯ್ಕೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.