ADVERTISEMENT

ಖಮೇನಿ ಹತ್ಯೆ ಖಂಡಿಸಿ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 13:00 IST
Last Updated 1 ಮಾರ್ಚ್ 2026, 13:00 IST
<div class="paragraphs"><p>ಖಮೇನಿ ಹತ್ಯೆ ಖಂಡಿಸಿ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ</p></div>

ಖಮೇನಿ ಹತ್ಯೆ ಖಂಡಿಸಿ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ

   

ಚಿಕ್ಕಬಳ್ಳಾಪುರ: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಗೆ ಆಕ್ರೋಶ ವ್ಯಕ್ತಪಡಿಸಿ ಗೌರಿಬಿದನೂರಿನ ಅಲೀಪುದಲ್ಲಿ ಶಿಯಾ ಮುಸ್ಲಿಮರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮಸೀದಿಯಿಂದ ಆರಂಭವಾದ ಮೆರವಣಿಗೆ ಸೈಯದ್ ಮುಸ್ತಫಾ ಹುಸೇನ್ ವೃತ್ತದವರೆಗೆ ಸಾಗಿತು. ಮೆರವಣಿಗೆಯಲ್ಲಿ ಹಾಡಿನ ಮೂಲಕ ಖಮೇನಿ ಅವರ ಸಾಧನೆ  ಸ್ಮರಿಸಲಾಯಿತು.

ADVERTISEMENT

ಅಲೀಪುರದಲ್ಲಿ 25 ಸಾವಿರ ಮತ್ತು ಪಕ್ಕದ ಪೋತೇನಹಳ್ಳಿಯಲ್ಲಿ ಒಂದು ಸಾವಿರ ಶಿಯಾ ಮುಸ್ಲಿಮರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.