ADVERTISEMENT

ಚಿಕ್ಕಬಳ್ಳಾಪುರ: ವಿವಿಧೆಡೆ ವಿದ್ಯುತ್ ವ್ಯತ್ಯಯ ಇಂದು

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2020, 2:00 IST
Last Updated 29 ನವೆಂಬರ್ 2020, 2:00 IST

ಚಿಕ್ಕಬಳ್ಳಾಪುರ: ಕೈಗಾರಿಕಾ ಪ್ರದೇಶ 66/11 ಕೆ.ವಿ ಉಪ ವಿದ್ಯುತ್ ಕೇಂದ್ರದಲ್ಲಿ ಆಟೊ ರೀಕ್ಲೋಸರ್ ಅಳವಡಿಸುವ ಕಾಮಗಾರಿ ಕೈಗೊಳ್ಳಲಾಗಿದೆ.

ಈ ಉಪ ವಿದ್ಯುತ್ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್-7 ಇಂಡಸ್ಟ್ರಿಯಲ್, ಎಫ್-11 ಕೆಳಗಿನ ತೋಟ ಫೀಡರಿನಿಂದ ವಿದ್ಯುತ್ ಸರಬರಾಜು ಆಗುವ ಇಂಡಸ್ಟ್ರಿಯಲ್ ಏರಿಯಾ, ನಕ್ಕಲಕುಂಟೆ, ಎಚ್.ಎಸ್. ಗಾರ್ಡನ್, ಅಂಬೇಡ್ಕರ್ ನಗರ ಹಾಗೂ ಸುತ್ತಮುತ್ತಲಿನ ನಗರ ಪ್ರದೇಶಗಳಲ್ಲಿ ನ. 29ರಂದು 10ರಿಂದ ಮಧ್ಯಾಹ್ನ 3ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT