ADVERTISEMENT

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮುಷ್ತಾಕ್ ಸೂಕ್ತ ಆಯ್ಕೆ: ಅಕ್ರಂಪಾಷ

​ಪ್ರಜಾವಾಣಿ ವಾರ್ತೆ
Published 2 ಜುಲೈ 2025, 15:51 IST
Last Updated 2 ಜುಲೈ 2025, 15:51 IST
ಬಾನು ಮುಷ್ತಾಕ್ 
ಬಾನು ಮುಷ್ತಾಕ್    

ಚಿಂತಾಮಣಿ: ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದು ಸ್ವಾಗತಾರ್ಹವಾಗಿದೆ ಎಂದು ಕವಿವಾಣಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎನ್. ಅಕ್ರಂಪಾಷ ತಿಳಿಸಿದ್ದಾರೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಹಿಳೆಯನ್ನು ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಅವರಿಗೂ ಸಹ ಸಮಾನ ಅವಕಾಶ ಕಲ್ಪಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯವು ಶ್ಲಾಘನೀಯ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT