ಗುಡಿಬಂಡೆ (ಚಿಕ್ಕಬಳ್ಳಾಪುರ ಜಿ): ಗುಡಿಬಂಡೆ ಪಟ್ಟಣ ಪಂಚಾಯಿತಿಯ 11 ಸ್ಥಾನಗಳಲ್ಲಿ ಕಾಂಗ್ರೆಸ್ ಆರು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳು ಮೂರು ಮತ್ತು ಜೆಡಿಎಸ್ ಅಭ್ಯರ್ಥಿಗಳು ಎರಡು ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಧಿಕಾರ ಹಿಡಿಯುವುದು ಖಚಿತವಾಗಿದೆ. ಬಿಜೆಪಿ ಏಳು ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಎಲ್ಲ ಕಡೆಯೂ ಠೇವಣಿ ಕಳೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.