ADVERTISEMENT

ಪೂರ್ವಭಾವಿ ತರಬೇತಿ; ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2020, 2:53 IST
Last Updated 22 ಡಿಸೆಂಬರ್ 2020, 2:53 IST

ಚಿಕ್ಕಬಳ್ಳಾಪುರ: 2020-21ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಆನ್‍ಲೈನ್ ಮತ್ತು ಆಫ್‌ಲೈನ್‌ ಮೂಲಕ ಐಎಎಸ್‌, ಕೆಎಎಸ್‌ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ
ಆಹ್ವಾನಿಸಲಾಗಿದೆ.

ಡಿ. 31 ಅರ್ಜಿ ಸಲ್ಲಿಸಲು ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಇಲಾಖೆಯ ಜಾಲತಾಣ www.sw.kar.nic.inಗೆ ಭೇಟಿ ನೀಡಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT