ADVERTISEMENT

ಕುಣಿಗಲ್‌ನಲ್ಲಿ ಮಳೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2021, 5:22 IST
Last Updated 7 ಸೆಪ್ಟೆಂಬರ್ 2021, 5:22 IST

ತುಮಕೂರು: ಕುಣಿಗಲ್ ತಾಲ್ಲೂಕು ಹೊರತುಪಡಿಸಿದರೆ ಇತರೆಡೆ ಮಳೆಯಾಗಿಲ್ಲ. ಜಿಲ್ಲೆಯ ವಿವಿಧೆಡೆ ಕಳೆದ 24 ಗಂಟೆಗಳಲ್ಲಿ (ಸೋಮವಾರ ಬೆಳಿಗ್ಗೆ ವರೆಗೆ) ಬಿದ್ದ ಮಳೆ ವಿವರ (ಮಿ.ಮೀ).

ತುಮಕೂರು ತಾಲ್ಲೂಕು ಹೆಬ್ಬೂರು 3.5, ಗುಬ್ಬಿ ತಾಲ್ಲೂಕು ಹಾಗಲವಾಡಿ 2, ಕುಣಿಗಲ್ 12, ಹುಲಿಯೂರುದುರ್ಗ 12, ನಿಡಸಾಲೆ 2.6, ಮಾರ್ಕೋನಹಳ್ಳಿ 4.1, ಶಿರಾ 1.4, ಬುಕ್ಕಾಪಟ್ಟಣ 2.3, ಕೊರಟಗೆರೆ ತಾಲ್ಲೂಕು ತುಂಬಾಡಿ 3 ಮಿ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT