ADVERTISEMENT

ಗಣರಾಜ್ಯೋತ್ಸವ ಇಂದು

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 3:23 IST
Last Updated 26 ಜನವರಿ 2022, 3:23 IST

ಚಿಕ್ಕಬಳ್ಳಾಪುರ: ಜಿಲ್ಲಾಡಳಿತದಿಂದ ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜ. 26ರ ಬೆಳಿಗ್ಗೆ 9ಕ್ಕೆ 73ನೇ ಗಣರಾಜ್ಯೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ. ನಾಗರಾಜು ಧ್ವಜಾರೋಹಣ ನೆರವೇರಿಸುವರು. ಸಚಿವ ಡಾ.ಕೆ. ಸುಧಾಕರ್ ಅಧ್ಯಕ್ಷತೆವಹಿಸುವರು. ಜಿಲ್ಲೆಯ ಶಾಸಕರು, ಸಂಸದರು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT