ಶಿಡ್ಲಘಟ್ಟ: ತಾಲ್ಲೂಕಿನ ತಾದೂರು ಗ್ರಾಮದ ರೇಷ್ಮೆ ಸಾಕಾಣಿಕೆ ಮನೆಯೊಂದರಲ್ಲಿ ನಕಲಿ ಮದ್ಯ ತಯಾರಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಭಾನುವಾರ ಮುಂಜಾನೆ ದಾಳಿ ನಡೆಸಿದ ಅಬಕಾರಿ ಇಲಾಖೆ ಸಿಬ್ಬಂದಿ ₹ 10 ಲಕ್ಷ ಮೌಲ್ಯದ ನಕಲಿ ಮದ್ಯ, ಮದ್ಯಸಾರ, ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.