ADVERTISEMENT

ಶಿಡ್ಲಘಟ್ಟದ ಈಜುಗಾರರ ಸಾಧನೆ

​ಪ್ರಜಾವಾಣಿ ವಾರ್ತೆ
Published 25 ಮೇ 2025, 15:30 IST
Last Updated 25 ಮೇ 2025, 15:30 IST
ಗೌರಿಬಿದನೂರಿನಲ್ಲಿ ನಡೆದ ಮೊದಲನೇ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಬಹುಮಾನ ಪಡೆದ ಶಿಡ್ಲಘಟ್ಟದ ಜೈ ಭಾರತ್ ಸ್ವಿಮ್ಮಿಂಗ್ ಅಸೋಸಿಯೇಷನ್‌ನ ವಿದ್ಯಾರ್ಥಿಗಳು
ಗೌರಿಬಿದನೂರಿನಲ್ಲಿ ನಡೆದ ಮೊದಲನೇ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಬಹುಮಾನ ಪಡೆದ ಶಿಡ್ಲಘಟ್ಟದ ಜೈ ಭಾರತ್ ಸ್ವಿಮ್ಮಿಂಗ್ ಅಸೋಸಿಯೇಷನ್‌ನ ವಿದ್ಯಾರ್ಥಿಗಳು   

ಶಿಡ್ಲಘಟ್ಟ: ಶನಿವಾರ ಗೌರಿಬಿದನೂರಿನಲ್ಲಿ ನಡೆದ ಮೊದಲನೇ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶಿಡ್ಲಘಟ್ಟದ ಜೈ ಭಾರತ್ ಸ್ವಿಮ್ಮಿಂಗ್ ಅಸೋಸಿಯೇಷನ್‌ನ ವಿದ್ಯಾರ್ಥಿಗಳು ಬಹುಮಾನಗಳನ್ನು ಪಡೆದಿದ್ದಾರೆ.

ಮೋಹನ್ ಪ್ರಥಮ, ಮೋಹಿತ್, ಸಾಯಿ ನಿಹಾಲ್ ದ್ವಿತೀಯ ಸ್ಥಾನ ಹಾಗೂ ತನ್ಮಯ್ (ಹೆಣ್ಣು ಮಕ್ಕಳ ವಿಭಾಗ)  ದ್ವಿತೀಯ ಸ್ಥಾನ ಪಡೆದಿದ್ದಾರೆ.

ಡಿಂಕು ವಿನಾಯಕ್, ಶ್ರೀಚರಣ್ ಪ್ರಥಮ, ಚಿರಸ್ ರಾಜ್, ದ್ವಿತೀಯ ಸ್ಥಾನ ಪಡೆದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.