ADVERTISEMENT

ಸಾದಲಿ: ವ್ಯಕ್ತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 5:33 IST
Last Updated 12 ಆಗಸ್ಟ್ 2021, 5:33 IST

ಸಾದಲಿ: ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ವ್ಯಾಪ್ತಿಯ ಕುದಪಕುಂಟೆ ಕೆರೆಯ ಮರವೊಂದಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಚಿಂತಾಮಣಿ ತಾಲ್ಲೂಕಿನ ಅಲಂಪಲ್ಲಿ ಗ್ರಾಮದ ಮುನಿವೆಂಕಟಪ್ಪ ಅವರ ಮಗನಾದ ರಾಮಚಂದ್ರಪ್ಪ ಆತ್ಮಹತ್ಯೆ ಮಾಡಿಕೊಂಡವರು.

ಸ್ಥಳಕ್ಕೆ ಪಿಎಸ್‌ಐ ಪಾಪಣ್ಣ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.