ADVERTISEMENT

ಚಿಕ್ಕಬಳ್ಳಾಪುರ | ಸೋಂಕಿತರ ಸಂಖ್ಯೆ 1,849ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2020, 15:01 IST
Last Updated 1 ಆಗಸ್ಟ್ 2020, 15:01 IST
ಚಿಕ್ಕಬಳ್ಳಾಪುರದ ಕೋವಿಡ್‌ ಆಸ್ಪತ್ರೆ
ಚಿಕ್ಕಬಳ್ಳಾಪುರದ ಕೋವಿಡ್‌ ಆಸ್ಪತ್ರೆ   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶನಿವಾರ 71 ಕೋವಿಡ್‌ 19 ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 1,849ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಶನಿವಾರದವರೆಗೆ 42,770 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿದ್ದು, ಈ ಪೈಕಿ 40,901 ಮಂದಿ ವರದಿ ನೆಗೆಟಿವ್‌ ಬಂದಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ ಈವರೆಗೆ 37 ಜನರು ಮೃತಪಟ್ಟಿದ್ದು, 1,226 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡಗಡೆಗೊಂಡಿದ್ದಾರೆ. ಶನಿವಾರ 67 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 586 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.