ADVERTISEMENT

ಮರಾಠ ನಿಗಮಕ್ಕೆ ಖಂಡನೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2020, 8:21 IST
Last Updated 6 ಡಿಸೆಂಬರ್ 2020, 8:21 IST
ಗುಡಿಬಂಡೆ ಪಟ್ಟಣದ ಮುಖ್ಯರಸ್ತೆಯಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು
ಗುಡಿಬಂಡೆ ಪಟ್ಟಣದ ಮುಖ್ಯರಸ್ತೆಯಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು   

ಗುಡಿಬಂಡೆ: ಮರಾಠ ಅಭಿವೃದ್ಧಿ ನಿಗಮ ರಚಿಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಮುಖಂಡರು ಪಟ್ಟಣದ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡ ಸಾಹಿತ್ಯ ಪರಿಷತ್, ಜಯಕರ್ನಾಟಕ, ಕನ್ನಡ ಸೇನೆ, ಕರ್ನಾಟಕ ರಕ್ಷಣಾ ವೇದಿಕೆ, ರೈತ ಸಂಘ, ಉರ್ದು ಸಾಹಿತ್ಯ ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ನಂತರ ತಾಲ್ಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT