ಚಿಂತಾಮಣಿ: ತಾಲ್ಲೂಕಿನ ನಂದಿಗಾನಹಳ್ಳಿಯ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎನ್. ವೆಂಕಟೇಶರೆಡ್ಡಿ ಮತ್ತು ಉಪಾಧ್ಯಕ್ಷರಾಗಿ ಫಯಾಜ್ ಅಹ್ಮದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬುಧವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಎಪಿಎಂಸಿ ಅಧ್ಯಕ್ಷ ಶ್ರೀರಾಮರೆಡ್ಡಿ, ಮುಖಂಡರಾದ ಹಾಜಿ ಅನ್ಸರ್ ಖಾನ್, ಪಟೇಲ್ ಅಶ್ವತ್ಥ ನಾರಾಯಣರೆಡ್ಡಿ, ಸೋಮಶೇಖರ ರೆಡ್ಡಿ, ಸೀನಪ್ಪ, ಜಬೀಉಲ್ಲಾ, ಜಯರಾಮ ರೆಡ್ಡಿ , ನಲ್ಲಪ್ಪ ರೆಡ್ಡಿ, ಮುನಿರೆಡ್ಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.