ADVERTISEMENT

ಚಿಕ್ಕಮಗಳೂರು ಬಳಿ ಬೈಕ್-ಟಿಪ್ಪರ್ ಡಿಕ್ಕಿ: ಇಬ್ಬರು ಯುವಕರು ಸಾವು

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 10:22 IST
Last Updated 11 ಆಗಸ್ಟ್ 2022, 10:22 IST
   

ಚಿಕ್ಕಮಗಳೂರು: ತಾಲ್ಲೂಕಿನ ಭಕ್ತರಹಳ್ಳಿ ಬಳಿ ಟಿಪ್ಪರ್ ಮತ್ತು ಬೈಕ್‌ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.
ಹಿಂಬದಿ ಸವಾರ ಬಸವನಕೋಡಿರಾಮಸ್ವಾಮಿ (32) ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಬಸವನಕೋಡಿಸುರೇಶ್ (30) ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಟಿಪ್ಪರ್ ಚಾಲಕ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.