ADVERTISEMENT

ಚಾರ್ಮಾಡಿ: 24x7 ಲಘು ವಾಹನ ಸಂಚಾರಕ್ಕೆ ಮುಕ್ತ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2020, 20:28 IST
Last Updated 1 ಸೆಪ್ಟೆಂಬರ್ 2020, 20:28 IST
ಚಾರ್ಮಾಡಿ ಘಾಟಿ ರಸ್ತೆಯು ಆಗಸ್ಟ್ 7ರಂದು ಬಿರುಕು ಬಿಟ್ಟ ಪರಿಣಾಮ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಕೊಟ್ಟಿಗೆಹಾರದಲ್ಲಿ ಸಾಲಾಗಿ ನಿಂತಿದ್ದ ವಾಹನಗಳು. (ಸಂಗ್ರಹ ಚಿತ್ರ)
ಚಾರ್ಮಾಡಿ ಘಾಟಿ ರಸ್ತೆಯು ಆಗಸ್ಟ್ 7ರಂದು ಬಿರುಕು ಬಿಟ್ಟ ಪರಿಣಾಮ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಕೊಟ್ಟಿಗೆಹಾರದಲ್ಲಿ ಸಾಲಾಗಿ ನಿಂತಿದ್ದ ವಾಹನಗಳು. (ಸಂಗ್ರಹ ಚಿತ್ರ)   

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಮಂಗಳವಾರದಿಂದ ದಿನದ 24ಗಂಟೆಯೂ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈ ಪ್ರದೇಶದಲ್ಲಿ ಮಳೆ ಕ್ಷೀಣಿಸಿದೆ ಹಾಗೂ ಮಂಜು ಮುಸುಕು ವಾತಾವರಣವೂ ಕಡಿಮೆಯಾಗಿದೆ. ಹೀಗಾಗಿ, ರಾತ್ರಿ ಸಂಚಾರಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್‌ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT