ADVERTISEMENT

ಚಿಕ್ಕಮಗಳೂರು ಜಿಲ್ಲೆ ಕೋವಿಡ್: ಮತ್ತೆ ಐವರಲ್ಲಿ ಕೊರೊನಾ ಸೋಂಕು ಪತ್ತೆ

​ಪ್ರಜಾವಾಣಿ ವಾರ್ತೆ
Published 22 ಮೇ 2020, 8:42 IST
Last Updated 22 ಮೇ 2020, 8:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಕ್ಕಮಗಳೂರು: ಮುಂಬೈನಿಂದ ವಾಪಸಾಗಿ ಕೊಪ್ಪದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಐವರಿಗೆ ಕೋವಿಡ್-19 ಸೋಂಕು ತಗುಲಿರುವುದುಶುಕ್ರವಾರ ದೃಢಪಟ್ಟಿದೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 10 ಮಂದಿಗೆ ಸೋಂಕು ಪತ್ತೆಯಾಗಿದೆ. ಸೋಂಕು ತಗುಲಿದ ವ್ಯಕ್ತಿಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಜಿಲ್ಲಾ ಆರೋಗ್ಯಾಧಿಕಾರಿಗಳು ಹೆಚ್ಚಿನ ನಿಗಾ ವಹಿಸಿದ್ದಾರೆ. ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT