ADVERTISEMENT

ತಂಪೆರೆದ ಮಳೆ

​ಪ್ರಜಾವಾಣಿ ವಾರ್ತೆ
Published 5 ಮೇ 2019, 20:15 IST
Last Updated 5 ಮೇ 2019, 20:15 IST
ಚಿಕ್ಕಮಗಳೂರು ನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾನುವಾರ ಮಳೆ ಸುರಿಯಿತು. ಮಳೆಗೆ ನಗರದ ಹನುಮಂತಪ್ಪ ವೃತ್ತದಲ್ಲಿ ಕಂಡು ಬಂದ ದೃಶ್ಯಪ್ರಜಾವಾಣಿ ಚಿತ್ರ/ಎ.ಎನ್‌.ಮೂರ್ತಿ
ಚಿಕ್ಕಮಗಳೂರು ನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾನುವಾರ ಮಳೆ ಸುರಿಯಿತು. ಮಳೆಗೆ ನಗರದ ಹನುಮಂತಪ್ಪ ವೃತ್ತದಲ್ಲಿ ಕಂಡು ಬಂದ ದೃಶ್ಯಪ್ರಜಾವಾಣಿ ಚಿತ್ರ/ಎ.ಎನ್‌.ಮೂರ್ತಿ   

ಚಿಕ್ಕಮಗಳೂರು: ನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾನುವಾರ ಅರ್ಧ ಗಂಟೆ ಸಾಧಾರಣ ಮಳೆ ಸುರಿಯಿತು.

ಮಧ್ಯಾಹ್ನ 3.50ರಿಂದ ಇಪ್ಪತ್ತು ನಿಮಿಷ ತುಂತುರು ಮಳೆ ಸುರಿಯಿತು. ಸಂಜೆಯೂ ಹತ್ತು ನಿಮಿಷ ತುಸು ಬಿರುಸಿನ ಮಳೆ ಆಗಿದೆ. ತಾಲ್ಲೂಕಿನ ಅಲ್ಲಂಪುರ, ನಲ್ಲೂರು, ವಸ್ತಾರೆಯಲ್ಲೂ ಮಳೆ ಸುರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT