ಚಿಕ್ಕಮಗಳೂರು: ತಾಲ್ಲೂಕಿನ ತಳಿಹಳ್ಳ - ಬೊಂಬೈಲು ಬಳಿ ವಾಹನ ಪಲ್ಟಿಯಾಗಿದ್ದು, 10 ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ
ಬೆಳಿಗ್ಗೆ 7 ಗಂಟೆ ಹೊತ್ತಿನಲ್ಲಿ ಅವಘಡ ಸಂಭವಿಸಿದೆ. ಕಾರ್ಮಿಕರನ್ನು ತೋಟಕ್ಕೆ ಕರೆದೊಯ್ಯುವಾಗ, ರಸ್ತೆ
ತಿರುವಿನಲ್ಲಿ ಮಗುಚಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.