
ಪ್ರಜಾವಾಣಿ ವಾರ್ತೆ
ಯುವಕ ರೂಪಕ್, ಚೀನಾ ಮೂಲದ ಜೇಡ್ ಕುಟುಂಬಸ್ಥರ ಸಮ್ಮುಖದಲ್ಲಿ ಶುಕ್ರವಾರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ವಿವಾಹವಾದರು.
ಚಿಕ್ಕಮಗಳೂರು:ಪ್ರೇಮ ದೇಶ, ಭಾಷೆ, ಗಡಿ ಎಲ್ಲದನ್ನೂ ಮೀರಿದ್ದು ಅದಕ್ಕೆ ಸಾಕ್ಷಿ ಎಂಬಂತೆ ನಗರದ ಹೌಸಿಂಗ್ ಬೋರ್ಡ್‌ನ ಯುವಕನಿಗೆ ಚೀನಾದ ಯುವತಿಯೊಬ್ಬಳು ಜೋಡಿಯಾಗಿದ್ದಾಳೆ. ಇಬ್ಬರ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದಾರೆ.
ಯುವಕ ರೂಪಕ್, ಚೀನಾ ಮೂಲದ ಜೇಡ್ ಕುಟುಂಬಸ್ಥರ ಸಮ್ಮುಖದಲ್ಲಿ ಶುಕ್ರವಾರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಮದುವೆಯಾಗಿದ್ದಾರೆ.
ಯುವತಿ ತಂದೆ-ತಾಯಿಯೇ ಚೀನಾದಿಂದ ಮಗಳನ್ನು ಕರೆತಂದು, ಯುವಕನಿಗೆ ಧಾರೆ ಎರೆದಿದ್ದಾರೆ. ಈ ವೇಳೆ ಭಾರತ-ಚೀನಾ ಸಂಪ್ರದಾಯ ಎರಡು ಒಂದೇ ರೀತಿ ಎಂದು ಯುವತಿ ಖುಷಿ ಪಟ್ಟಿದ್ದಾಳೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.