ಚಿಕ್ಕಮಗಳೂರು: ತಾಲ್ಲೂಕಿನ ಜೇನುಗದ್ದೆ ಬಳಿ ಪೊಲೀಸ್ ಜೀಪು (ಬೆಂಗಾವಲು ವಾಹನ) ಪಲ್ಟಿಯಾಗಿದ್ದು, ಚಾಲಕ ಶರತ್ ಅವರಿಗೆ ಗಾಯಗಳಾಗಿವೆ.
ಮಧ್ಯಾಹ್ನ 1 ಗಂಟೆ ಹೊತ್ತಿನಲ್ಲಿ ಅವಘಡ ಸಂಭವಿಸಿದೆ. ಶರತ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
'ಜೀಪು ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿತ್ತು. ಬ್ರೇಕ್ ಜಾಮ್, ಟೈರ್ ಬರ್ಸ್ಟ್ ಆಗಿ ಉರುಳಿಬಿದ್ದಿದೆ' ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.