ADVERTISEMENT

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2020, 6:57 IST
Last Updated 18 ನವೆಂಬರ್ 2020, 6:57 IST
ಅಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಸಭೆಯಿಂದ ಹೊರ ನಡೆದ ಬಿಜೆಪಿ ಸದಸ್ಯರು
ಅಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಸಭೆಯಿಂದ ಹೊರ ನಡೆದ ಬಿಜೆಪಿ ಸದಸ್ಯರು   

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತಾ ರಾಜೀನಾಮೆಗೆ ಒತ್ತಾಯಿಸಿ ಆಡಳಿತ ಪಕ್ಷ ಬಿಜೆಪಿ ಸದಸ್ಯರು ಸಾಮಾನ್ಯ ಸಭೆ ಬಹಿಷ್ಕರಿಸಿ ಹೊರ ನಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.