ADVERTISEMENT

15 ವರ್ಷದ ಬಾಲಕಿ ಅತ್ಯಾಚಾರ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 8:46 IST
Last Updated 5 ಫೆಬ್ರುವರಿ 2021, 8:46 IST
ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ
ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ    

ಶೃಂಗೇರಿ (ಚಿಕ್ಕಮಗಳೂರು): ಶೃಂಗೇರಿಯ 15 ವರ್ಷದ ಬಾಲಕಿ ಅತ್ಯಾಚಾರ ಪ್ರಕರಣದ ಎಲ್ಲ ಅರೋಪಿಗಳನ್ನು ಬಂಧಿಸಬೇಕು, ತಪ್ಪಿತಸ್ಥ ರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರಯ ಕಣ್ಣಿಗೆ ಕಪ್ಪು ಪಟ್ಟಿ ಧರಿಸಿ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್‌ನ ಡಾ.ಪುಷ್ಪಾಅಮರನಾಥ್, ರೇಖಾಹುಲಿಯಪ್ಪಗೌಡ, ಡಾ.ಅಂಶುಮಂತ್, ಇತರರು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.