ADVERTISEMENT

129 ಮಂದಿಗೆ ಕೋವಿಡ್‌ ದೃಢ, 178 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2020, 3:52 IST
Last Updated 18 ಅಕ್ಟೋಬರ್ 2020, 3:52 IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶನಿವಾರ 129 ಮಂದಿಗೆ ಕೋವಿಡ್‌–19 ಸೋಂಕು ದೃಢಪಟ್ಟಿದೆ. 178ಮಂದಿ ಗುಣಮುಖರಾಗಿದ್ದಾರೆ.

ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಚಿಕ್ಕಮಗಳೂರು–45, ಕಡೂರು– 29, ತರೀಕೆರೆ– 24, ಮೂಡಿಗೆರೆ– 14, ಶೃಂಗೇರಿ–12, ಕೊಪ್ಪ– ಐವರಿಗೆ ಸೋಂಕು ಪತ್ತೆಯಾಗಿದೆ.

ಕಡೂರು, ಚಿಕ್ಕಮಗಳೂರು, ತರೀಕೆರೆ ಭಾಗದಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು 1406 ನಿಯಂತ್ರಿತ ವಲಯಗಳು ಇವೆ.: –

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.