ಚಿಕ್ಕಮಗಳೂರು: ಕೋವಿಡ್ -19 ಹರಡದಂತೆ ತಡೆ ನಿಟ್ಟಿನಲ್ಲಿ ಹೊರ ಜಿಲ್ಲೆ, ರಾಜ್ಯ ಮತ್ತು ವಿದೇಶಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶಿಸಿದೆ.
ಜಿಲ್ಲೆಯ ಹೋಮ್ ಸ್ಟೆ, ರೆಸಾರ್ಟ್, ವಸತಿ ಗೃಹಗಳಲ್ಲಿ ವಾಸ್ತವ್ಯ ಹೂಡದಂತೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.