ಚಿಕ್ಕಮಗಳೂರು: ಕೋವಿಡ್ನಿಂದಾಗಿ ಗೌರಿ ಕಾಲುವೆಯ 56 ವರ್ಷದ ಪುರುಷ ಸೋಮವಾರ ತಡರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸಾವಿನ ಸಂಖ್ಯೆ ಆರಕ್ಕೆ ಏರಿದೆ.
ಈ ವ್ಯಕ್ತಿಗೆ ಉಬ್ಬಸ ಮತ್ತು ಮಧುಮೇಹವೂ ಇತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.