ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೂವರು ಶಿಕ್ಷಕರಿಗೆ ಕೋವಿಡ್–19 ಸೋಮವಾರ ದೃಢಪಟ್ಟಿದ್ದು, ಪ್ರತ್ಯೇಕ ನಿಗಾ ವ್ಯವಸ್ಥೆಯಲ್ಲಿ ಇರಿಸಲಾಗಿದೆ.
‘ಮೂಡಿಗೆರೆ ತಾಲ್ಲೂಕಿನ ನಿಡುವಾಳೆಯ ಪ್ರಾಥಮಿಕ ಶಾಲೆಯ ಒಬ್ಬರು, ಕಳಸದ ಅನುದಾನರಹಿತ ಪ್ರೌಢಶಾಲೆಯ ಇಬ್ಬರು ಒಟ್ಟು ಮೂವರು ಶಿಕ್ಷಕರಿಗೆ ಕೋವಿಡ್ ಪತ್ತೆಯಾಗಿದೆ’ ಎಂದು ಡಿಡಿಪಿಐ ಬಿ.ವಿ.ಮಲ್ಲೇಶಪ್ಪ ‘ಪ್ರಜಾವಾಣಿ’ ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.