ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗಳವಾರ 104 ಮಂದಿಗೆ ಕೋವಿಡ್–19 ದೃಢಪಟ್ಟಿದೆ. 142 ಮಂದಿ ಗುಣಮುಖರಾಗಿದ್ದಾರೆ.
ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಚಿಕ್ಕಮಗಳೂರು–42, ತರೀಕೆರೆ– 21, ಮೂಡಿಗೆರೆ– 14, ಕಡೂರು– 13, ಕೊಪ್ಪ– 10, ಎನ್.ಆರ್.ಪುರ– ನಾಲ್ವರಿಗೆ ಸೋಂಕು ಪತ್ತೆಯಾಗಿದೆ.
ಕಡೂರು, ಚಿಕ್ಕಮಗಳೂರು, ತರೀಕೆರೆ ಭಾಗದಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು 1406 ನಿಯಂತ್ರಿತ ವಲಯಗಳು ಇವೆ.
ಜಿಲ್ಲೆಯಲ್ಲಿ ಒಟ್ಟು: 11686
ದಿನದ ಏರಿಕೆ: 104
ಸಕ್ರಿಯ ಪ್ರಕರಣ:938
ದಿನದ ಇಳಿಕೆ: 38
ಗುಣಮುಖ: 10472
ದಿನದ ಏರಿಕೆ: 119
ಸಾವು:134
ದಿನದ ಏರಿಕೆ: –
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.