ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಬಂದರೆ ದತ್ತಮಾಲಾಧಾರಿಗಳು ಭಕ್ತಿಯಲ್ಲಿ ಮಿಂದೇಳುತ್ತಾರೆ. ದತ್ತಮಾಲೆ ಧರಿಸಿ 10 ದಿನಗಳ ಬಳಿಕ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಶ್ರೀಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತ ಪಾದುಕೆ ದರ್ಶನ ಪಡೆದುಕೊಳ್ಳುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.