ADVERTISEMENT

ಚಿಕ್ಕಮಗಳೂರು ಜಿಲ್ಲೆಯ ಹಿರೇಗೌಜ ಗ್ರಾಮದ ಪ್ಲಾಂಟೇಷನ್‌ನಲ್ಲಿ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2019, 18:42 IST
Last Updated 10 ಸೆಪ್ಟೆಂಬರ್ 2019, 18:42 IST

ಚಿಕ್ಕಮಗಳೂರು: ಜಿಲ್ಲೆಯ ಹಿರೇಗೌಜ ಗ್ರಾಮದ ಪ್ಲಾಂಟೇಷನ್ ನಲ್ಲಿ ಶವ ಪತ್ತೆಯಾಗಿದೆ.

ಮಮಗಳವಾರ ಸಂಜೆ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಶವ ನೋಡಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಕೊಳೆತ ಸ್ಥಿತಿಯಲ್ಲಿದೆ. ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ, ಸಿಬ್ಬಂದಿ ಸ್ಥಳ ಪರಿಶೀಲನೆ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.