ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಟಿ.ಆರ್.ಬಸವರಾಜು ಅವರನ್ನು ಅಮಾನತುಗೊಳಿಸಲಾಗಿದೆ.
ಕರ್ತವ್ಯ ಲೋಪ ಎಸಗಿರುವುದು, ಹಣದ ದುರುಪಯೋಗ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಅಶ್ವತಿ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.