ತರೀಕೆರೆ: ಗಾಳಿಹಳ್ಳಿ ಕ್ರಾಸ್‌ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೆ.ಟಿ. ಗಂಗಾಧರ್ ಡ್ರ್ಯಾಗನ್ ಫ್ರೂಟ್ ವಿತರಣೆ ಮಾಡಿದರು.
ಯಶಸ್ವಿನಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 20ನೇ ವರ್ಷದ ಶ್ರೀಗಂಧ ಹುಟ್ಟು ಹಬ್ಬದ ಪ್ರಯುಕ್ತ ಡ್ರಾಗನ್ ಫ್ರೂಟ್ ವಿತರಣೆ ಮಾಡಲಾಗಿದೆ ಎಂದು ಟ್ರಸ್ಟ್‌ನ ಟಿ.ಎನ್. ವಿಶುಕುಮಾರ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.