ಆಲ್ದೂರು: ಸಮೀಪದ ಹೆಡದಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಬುಕ್ ವಿತರಿಸಲಾಯಿತು.
ನೋಟ್ ಪುಸ್ತಕದ ಪ್ರಾಯೋಜಕತ್ವ ನೀಡಿದ ಯಲಗುಡಿಗೆ ಚಂದ್ರಕುಮಾರ್ ವೈ.ಎಂ., ಆದರ್ಶ್ ವೈ.ಸಿ. ಅವರನ್ನು ಎಸ್‌ಡಿಎಂಸಿ ವತಿಯಿಂದ ಸನ್ಮಾನಿಸಲಾಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಗದೀಶ್ ಎಚ್.ಡಿ., ಸದಸ್ಯ ಚಂದ್ರಶೇಖರ್ ಎಚ್.ಎಂ., ಮುಖ್ಯ ಶಿಕ್ಷಕ ಗಂಗಾಧರ ಎನ್. ಸಿ., ಸಹಶಿಕ್ಷಕರು, ಪೋಷಕರು, ಗ್ರಾಮಸ್ಥರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.